ಜೆಡಿಎಸ್ ಹಾಗೂ ರೆಬೆಲ್ ಶಾಸಕರ ನಡುವಿನ ಮಾತಿನ ಚಕಮಕಿ ಮುಂದುವರೆದಿದೆ. ಈ ನಡುವೆ ಜೆಡಿಎಸ್ ವರಿಷ್ಠರ ಬಗ್ಗೆ ರೆಬೆಲ್ ಶಾಸಕ ಜಮೀರ್ ಅಹಮದ್ ಖಾನ್ ಅವರು ನೀಡಿದ ಹೇಳಿಕೆಯನ್ನು ವಿಧಾನಪರಿಷತ್ ಸದಸ್ಯ ಟಿ.ಎ ಶರವಣ ಖಂಡಿಸಿದ್ದಾರೆ. <br /> <br /> <br /> JDS MLC Sharavana demands apology from JDS rebel MLA Zameer Ahmed Khan. Sharavana condemned statement made by Zameer on JDS supremo HD Deve Gowda. <br />