Big Boss Kannada Season 5 contestant JK aka Karthik Jayaram had a tough life. JK has become popular from a Kannada serial Ashwini Nakshatra. Watch this video to know about JK Life Story. <br /> <br /> <br />'ಬಿಗ್ ಬಾಸ್ ಕನ್ನಡ 5' ಕಾರ್ಯಕ್ರಮದಲ್ಲಿ 'ಬಿಗ್' ಮನೆ ಸೇರಿರುವ ಹ್ಯಾಂಡ್ ಸಮ್ ಸ್ಪರ್ಧಿ ಜೆ.ಕೆ ಅಲಿಯಾಸ್ ಕಾರ್ತಿಕ್ ಜಯರಾಂ. 'ಅಶ್ವಿನಿ ನಕ್ಷತ್ರ' ಖ್ಯಾತಿಯ ಜೆ.ಕೆ, ಕಿರುತೆರೆ ಮಾತ್ರವಲ್ಲದೇ ಹಿರಿತೆರೆಯಲ್ಲೂ ಮಿಂಚಿದ್ದಾರೆ. ಆದ್ರೆ, 'ಜೆ.ಕೆ'ಯ ಈ ಯಶಸ್ಸಿನ ಜರ್ನಿ ಹೂವಿನ ಹಾಸಿಗೆಯಾಗಿರಲಿಲ್ಲ. ಮುಳ್ಳಿನ ಹಾದಿಯಾಗಿತ್ತು. ಹಾಗಿದ್ದರೆ, ಬಿಗ್ ಬಾಸ್ ಮನೆ ಸೇರಿದ 'ಜೆ.ಕೆ'ಯ ರೋಚಕ ಬದುಕು ಹೇಗಿತ್ತು. ಈ ವೀಡಿಯೋ ನೋಡಿ.