ಇದೇ ಮೊದಲ ಬಾರಿಗೆ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪುರಾಣಪ್ರಸಿದ್ದ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಯಲಕ್ಕೆ ಭೇಟಿ ನೀಡಿದ್ದಾರೆ. ಮಂಗಳವಾರ (ಅ 17) ದೇವಸ್ಥಾನಕ್ಕೆ ಭೇಟಿ ನೀಡಿದ ಅವರು, ಮೂರು ತಿಂಗಳುಗಳ ಕಾಲ ನಡೆಯುವ 'ಮಂಡಲ ಮಕರವಿಳಕ್ಕು' ಕಾರ್ಯಕ್ರಮದ ಪೂರ್ವತಯಾರಿಯನ್ನು ವೀಕ್ಷಿಸಿದರು. <br />Kerala Chief Minister Pinarayi Vijayan on Tuesday (Oct 17) visited the famed Sabarimala temple to review arrangements for the 3 month ‘Mandalam-Makaravilakku’ pilgrimage season of Lord Ayyappa. <br />