ಪ್ರಧಾನಿ ನರೇಂದ್ರ ಮೋದಿ ಸೈನಿಕರ ಜತೆ ದೀಪಾವಳಿ ಸಂಭ್ರಮದಲ್ಲಿ ಪಾಲ್ಗೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರ ರಾಜ್ಯದ ಗಡಿ ನಿಯಂತ್ರಣ ರೇಖೆ ಬಳಿಯಲ್ಲಿರುವ ಗೂರೆಜ್ ಕಣಿವೆಯಲ್ಲಿ ಭಾರತೀಯ ಸೇನೆ ಮತ್ತು ಗಡಿ ಭದ್ರತಾ ಪಡೆ ಯೋಧರ ಜತೆ ಪ್ರಧಾನಿಗಳು ದೀಪಾವಳಿ ಆಚರಿಸಿದರು <br /> Prime Minister Narendra Modi on Thursday celebrated Diwali with the troops of 15 Corps in Gurez Sector along Line of Control (LoC) in North Kashmir's Bandipora district.