Before joining Congress, Actually Siddaramaiah was planning to join BJP but it was not worked out, JDS Karnataka President HD Kumaraswamy statement. <br /> <br />ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಸೇರಲು ಬಯಸಿದ್ದರು ಎನ್ನುವ ಮಾಹಿತಿಯನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. <br />