I will not contest for elections. My concern is about Hindu religion and I am open to discussion, said by Pejawar Seer in the statement at Udupi. Response to Jamdar allegation against Pejawar seer about Lingayat separate religion.

ಲಿಂಗಾಯತರು ಹಿಂದೂ ಧರ್ಮ ತೊರೆಯದಿರಿ ಎಂದು ಹೇಳಿದ್ದೇನೆ. ನಾನು ಭಯದಿಂದ ನೀಡಿದ ಹೇಳಿಕೆ ಇದಲ್ಲ. ಲಿಂಗಾಯತರ ಬಗ್ಗೆ ಯಾವ ವಿರೋಧವೂ ಇಲ್ಲ. ಲಿಂಗಾಯತರು ನಮ್ಮವರು ಎಂಬುದಷ್ಟೇ ನನ್ನ ಕಾಳಜಿ. ಇದು ಸಲಹೆ- ಒತ್ತಡ ಅಲ್ಲ. ಕೇವಲ ನಿವೇದನೆಯಷ್ಟೇ ಎಂದು ಪೇಜಾವರ ಮಠಾಧೀಶರಾದ ವಿಶ್ವೇಶ ತೀರ್ಥರು ಹೇಳಿದ್ದಾರೆ.