Case has been filed against 4 youths in connection with the viral video in which the presence of cockroach in food at Indira Canteen was shown. The video was first posted by Hemanth Kumar on Facebook. <br /> <br />ಇಂದಿರಾ ಕ್ಯಾಂಟೀನ್ ಉಪಹಾರದಲ್ಲಿ ಜಿರಳೆ ಪತ್ತೆಯಾದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಉದ್ದೇಶಪೂರ್ವಕವಾಗಿ ಜಿರಳೆ ಹಾಕಿರುವ ಬಗ್ಗೆ ಬಿಬಿಎಂಪಿ ಅನುಮಾನ ವ್ಯಕ್ತಪಡಿಸಿದೆ. ಈ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. <br />