Devar Hipparagi MLA A.S. Patil Nadahalli announced that, he will join JDS soon. Congress expelled A.S. Patil Nadahalli from party. <br /> <br />ಶೀಘ್ರದಲ್ಲೇ ಜೆಡಿಎಸ್ ಪಕ್ಷ ಸೇರಲಿದ್ದೇನೆ. 2018ರ ಚುನಾವಣೆಯಲ್ಲಿ ಉತ್ತರ ಕರ್ನಾಟಕದಿಂದ 50 ಜೆಡಿಎಸ್ ಶಾಸಕರು ವಿಧಾನಸಭೆ ಪ್ರವೇಶ ಮಾಡಲಿದ್ದಾರೆ ಎಂದು ದೇವರಹಿಪ್ಪರಗಿ ಕ್ಷೇತ್ರದ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.