President Ram Nath Kovind is on a two-day official visit to Karnataka from October 24 to 25, 2017. Special security arrangements have been made even before his arrival in Bengaluru. <br /> <br /> ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ರಾಷ್ಟ್ರಪತಿಯಾದ ಬಳಿಕ ಮೊದಲ ಬಾರಿಗೆ ಅವರು ಎರಡು ದಿನಗಳ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ಮಂಗಳವಾರ ಮಧ್ಯಾಹ್ನ 3.45ಕ್ಕೆ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆಗಮಿಸಲಿದ್ದಾರೆ. ಅಲ್ಲಿಂದ ನೇರವಾಗಿ ರಾಜಭವನಕ್ಕೆ ತೆರಳಲಿದ್ದಾರೆ. <br />ಬೆಂಗಳೂರು, ಅಕ್ಟೋಬರ್ 24 : ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ರಾಷ್ಟ್ರಪತಿಯಾದ ಬಳಿಕ ಮೊದಲ ಬಾರಿಗೆ ಅವರು ಎರಡು ದಿನಗಳ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ಸ್ವಾತಂತ್ರ್ಯೋತ್ಸವ ಭಾಷಣ: ಕಿತ್ತೂರು ಚೆನ್ನಮ್ಮನ ನೆನೆದ ರಾಷ್ಟ್ರಪತಿ ಮಂಗಳವಾರ ಮಧ್ಯಾಹ್ನ 3.45ಕ್ಕೆ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆಗಮಿಸಲಿದ್ದಾರೆ. ಅಲ್ಲಿಂದ ನೇರವಾಗಿ ರಾಜಭವನಕ್ಕೆ ತೆರಳಲಿದ್ದಾರೆ.