ದುನಿಯಾ ವಿಜಯ್ ಅಭಿನಯದ 'ಕನಕ' ಸಿನಿಮಾದ ಚಿತ್ರೀಕರಣ ಬಹುತೇಕ ಅಂತ್ಯವಾಗಿದೆ. ಈಗ ಪೋಸ್ಟ್ ಪ್ರೊಡಕ್ಷನ್ ಕೆಲಸ ಆರಂಭಿಸಿರುವ ಚಿತ್ರತಂಡ ಟ್ರೈಲರ್ ಮತ್ತು ಆಡಿಯೋ ಬಿಡುಗಡೆಗೆ ಸಿದ್ದವಾಗುತ್ತಿದೆ. ಈ ಚಿತ್ರದಲ್ಲಿ ವಿಜಿ, ಡಾ.ರಾಜ್ ಕುಮಾರ್ ಅಭಿಮಾನಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, 'ಕನಕ' ಚಿತ್ರದ ಟ್ರೈಲರ್ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನವೆಂಬರ್ 1 ರಂದು ರಿಲೀಸ್ ಆಗುತ್ತಿದೆ.ಆರ್ ಚಂದ್ರು ಅವರು ಈ ಚಿತ್ರವನ್ನ ನಿರ್ದೇಶನ ಮಾಡಿದ್ದು, ಹರಿಪ್ರಿಯಾ ನಾಯಕಿ ಆಗಿದ್ದಾರೆ. ವಿಶೇಷ ಪಾತ್ರದಲ್ಲಿ ಮಾನ್ವಿತ ಹರೀಶ್ ಕೂಡ ಕಾಣಿಸಿಕೊಂಡಿದ್ದಾರೆ. <br />Duniya vijay has given special gift for kannada rajyothsava.The shooting of Duniya Vijay's 'Kanaka' is almost ending. Now the post production is going to be ready for a movie trailer and audio launch,duniya vijay is Dr. Rajkumar, has been seen as a fan in the film and the trailer of 'Kanaka' is being released on November 1 on the Kannada Rajyotsava.watch this video