Surprise Me!

ಬಸ್ ಡ್ರೈವರ್ ಚಿನ್ನಸ್ವಾಮಿಗೆ 70 ಪ್ರಯಾಣಿಕರನ್ನ ಕಾಪಾಡಿದ್ದಕ್ಕೆ ಸಿಕ್ಕಿದ್ದು ಚಿನ್ನದ ಪದಕ | Oneindia Kannada

2017-12-15 76 Dailymotion

The KSRTC bus driver Chinnaswamy got a gold medal for saved 70 passengers life. Over 70 passengers had near death experience and miraculous escape. as Bus diver Chinnaswamy managed to control a break failure bus by ramming into a protection wall at Himavad Gopalaswamy Betta Gundlupet taluk Chamarajanagar district on October 8. <br /> <br /> ಸಮಯ ಪ್ರಜ್ಞೆಯಿಂದ 70 ಮಂದಿ ಪ್ರಯಾಣಿಕರ ಪ್ರಾಣ ಉಳಿಸಿದ್ದ ಕೆಎಸ್ ಆರ್ ಟಿಸಿ ಬಸ್ ಚಾಲಕ ಚಿನ್ನಸ್ವಾಮಿ ಅವರಿಗೆ ಚಿನ್ನದ ಪದಕ ಸಿಕ್ಕಿದೆ.ಚಾಮರಾಜನಗರ ಜಿಲ್ಲೆಯ ಗುಂಡ್ಲಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ಹಾದಿಯಲ್ಲಿ ಅಕ್ಟೋಬರ್ 8 ರಂದು ಬ್ರೇಕ್ ಫೇಲ್ ಆಗಿ ಪ್ರಪಾತಕ್ಕೆ ಬೀಳಬೇಕಾಗಿದ್ದ ಬಸ್ ನ್ನು ಕಂಟ್ರೋಲ್ ಮಾಡಿ ಅದರಲ್ಲಿದ್ದ 70 ಮಂದಿ ಪ್ರಯಾಣಿಕರ ಪ್ರಾಣ ಉಳಿಸಿದ್ದಕ್ಕಾಗಿ ಚಾಲಕ ಚಿನ್ನಸ್ವಾಮಿ ಅವರಿಗೆ ಕೆಎಸ್ ಆರ್ ಟಿಸಿ ಇಲಾಖೆ ಚಿನ್ನದ ಪದಕ ನೀಡಿ ಗೌರವಿಸಿದೆ.ಅಕ್ಟೋಬರ್ 8 ರಂದು ಚಾಮರಾಜನಗರ ಜಿಲ್ಲೆಯ ಗುಂಡ್ಲಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ಹಾದಿಯಲ್ಲಿ ಬ್ರೇಕ್ ಪೇಲ್ ಇನ್ನೇನು ಬಸ್ ಕಮರಿಗೆ ಬಿತ್ತು ಎನ್ನುವಷ್ಟರಲ್ಲಿಯೇ ಚಾಲಕ ಚಿನ್ನಸ್ವಾಮಿ ಅವರ ಪ್ರಜ್ಞೆಯಿಂದ ದೊಡ್ಡ ಅನಾಹುತವೊಂದು ತಪ್ಪಿತ್ತು. ಇದರಲ್ಲಿ ಸುಮಾರು 70 ಜನರು ಪ್ರಯಾಣಿಸುತ್ತಿದ್ದರು. <br />

Buy Now on CodeCanyon