ಕಳೆದ ಮೂರ್ನಾಲ್ಕು ತಿಂಗಳಿನಿಂದ ಹೈದರಾಬಾದ್ ನಲ್ಲಿರುವ ರಾಮೋಜಿ ಫಿಲ್ಮ್ ಸಿಟಿಯಲ್ಲಿ 'ಕುರುಕ್ಷೇತ್ರ' ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ಇದಕ್ಕಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಕನ್ನಡದ ಹಲವು ತಾರೆಯರು ಶೂಟಿಂಗ್ ನಲ್ಲಿ ಭಾಗವಹಿಸಿದ್ದಾರೆ. ರಾತ್ರಿ-ಹಗಲು ಚಿತ್ರಕ್ಕಾಗಿ ಕಷ್ಟಪಡುತ್ತಿದ್ದಾರೆ. ಬೆಳಿಗ್ಗೆಯಲ್ಲ ಫಿಲ್ಮ್ ಸಿಟಿಯಲ್ಲಿ ಶೂಟಿಂಗ್ ಮಾಡುವ 'ಕುರುಕ್ಷೇತ್ರ' ಚಿತ್ರದ ಕಲಾವಿದರು, ಸಂಜೆಯಾಗುತ್ತಿದ್ದಂತೆ ಸ್ಥಳೀಯ ಸ್ಟಾರ್ ಹೋಟೆಲ್ ನಲ್ಲಿ ವಿಶ್ರಾಂತಿ ಪಡೆದುಕೊಳ್ಳುತ್ತಾರಂತೆ. ಈ ಮಧ್ಯೆ ಹೈದರಾಬಾದ್ ಸ್ಟಾರ್ ಹೋಟೆಲ್ ಗಳ ಮೇಲೆ ಡಿ ಬಾಸ್ ಮುನಿಸಿಕೊಂಡಿದ್ದಾರೆ. ಹೈದರಾಬಾದಿನ ಸ್ಟಾರ್ ಹೋಟೆಲ್ ನ ಸಿಬ್ಬಂದಿಯವರ ಜೊತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜಗಳ ಕೂಡ ಮಾಡಿದ್ದಾರೆ. ಈ ವಿಷ್ಯವನ್ನ ಬೇರೆ ಯಾರೂ ಹೇಳಿಲ್ಲ, ಖುದ್ದು ದರ್ಶನ್ ಅವರೇ ಹೇಳಿಕೊಂಡಿದ್ದಾರೆ. ಅಷ್ಟಕ್ಕೂ, ದರ್ಶನ್ ಅವರು ಹೋಟೆಲ್ ಅವರ ಜೊತೆ ಜಗಳ ಮಾಡಿರುವುದು ಯಾಕೆ ಎಂದು ಗೊತ್ತಾದ್ರೆ, ನೀವೆಲ್ಲಾ ಹೆಮ್ಮೆ ಪಡ್ತೀರಾ? <br /> <br /> <br />Darshan is currently busy with his kurukshetra shoot in hyderabad . During the stay at a hotel in hyderabad Darshan has fought with the hotel staff and the reason will blow your mind