Surprise Me!

ಕುರುಕ್ಷೇತ್ರ ಸಿನಿಮಾದ ಶೂಟಿಂಗ್ ನಿಂದ ಬೇಸರದಲ್ಲಿ ವಾಪಾಸ್ ಬಂದ ದರ್ಶನ್ | Filmibeat Kannada

2018-01-11 1 Dailymotion

Darshan starrer Kurukshetra Cinema shooting has completed & Darshan returned from Ramoji Film City, Hyderabad. But after returning from Hyderabad, Darshan feels very sad. Watch video to know the reason. <br /> <br /> <br /> ಕನ್ನಡ ಚಿತ್ರರಂಗದ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಜೆಟ್ ನಲ್ಲಿ ತಯಾರಾಗುತ್ತಿರುವ ಸಿನಿಮಾ 'ಕುರುಕ್ಷೇತ್ರ'. ಇದು ದರ್ಶನ್ ರವರ 50 ನೇ ಸಿನಿಮಾ ಬೇರೆ. ಹೀಗಾಗಿ, 'ಕುರುಕ್ಷೇತ್ರ' ಸಿನಿಮಾ ಸೆಟ್ಟೇರಿದಾಗಿನಿಂದಲೂ ಸಿಕ್ಕಾಪಟ್ಟೆ ಸದ್ದು-ಸುದ್ದಿ ಮಾಡುತ್ತಲಿದೆ. ಕಳೆದ ತಿಂಗಳಿನಿಂದ ಸತತವಾಗಿ ಹೈದರಾಬಾದ್ ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ 'ಕುರುಕ್ಷೇತ್ರ' ಚಿತ್ರದ ಚಿತ್ರೀಕರಣ ನಡೆಯುತ್ತಿದೆ.ಕುರುಕ್ಷೇತ್ರ' ಚಿತ್ರದ ಚಿತ್ರೀಕರಣಕ್ಕಾಗಿ ಹೈದರಾಬಾದ್ ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ 18-20 ಸೆಟ್ ಗಳನ್ನು ಅದ್ಧೂರಿಯಾಗಿ ನಿರ್ಮಿಸಲಾಗಿದೆ. 'ಕುರುಕ್ಷೇತ್ರ' ಚಿತ್ರದ ಬಹುತೇಕ ಚಿತ್ರೀಕರಣ ಈಗಾಗಲೇ ಕಂಪ್ಲೀಟ್ ಆಗಿದೆ.ಮಾರ್ಚ್ ಮೊದಲ ವಾರ 'ಕುರುಕ್ಷೇತ್ರ' ಬಿಡುಗಡೆ ಆಗುವ ಸಾಧ್ಯತೆ ಇದೆ.ಇನ್ನು ಇದೀಗ ಕುರುಕ್ಷೇತ್ರ ಸಿನಿಮಾದ ಶೂಟಿಂಗ್ ಸಂಪೂರ್ಣವಾಗಿದ್ದು ದರ್ಶನ್ ಹೈದರಾಬಾದ್ ನ ರಾಮೋಜಿ ಫಿಲಂ ಸಿಟಿಯಿಂದ ತಾಯ್ನಾಡಿಗೆ ವಾಪಸಾಗಿದ್ದಾರೆ. ದರ್ಶನ್ ವಾಪಾಸ್ ಬಂದಾಗಿನಿಂದಲೂ ತುಂಬಾ ಬೇಸರವಾಗಿದ್ದರೆ. ಕಾರಣ ತಿಳಿಯಲು ಈ ವಿಡಿಯೋ ನೋಡಿ. <br />

Buy Now on CodeCanyon