Surprise Me!

ಬಹಳ ದಿನಗಳ ಬಳಿಕ ಒಂದೇ ವೇದಿಕೆ ಹಂಚಿಕೊಳ್ಳಲಿದ್ದಾರೆ ದರ್ಶನ್ ಮತ್ತು ಯಶ್ ! | Filmibeat Kannada

2018-01-20 3,515 Dailymotion

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಯಶ್ ಇಬ್ಬರು ಒಟ್ಟಿಗೆ ಕಾಣಿಸಿಕೊಳ್ಳುವುದು ಬಹಳ ಅಪರೂಪ. ಆಗಾಗ ಸಿನಿಮಾ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡರು, ಒಬ್ಬರನ್ನೊಬ್ಬರು ಮಾತನಾಡಿಕೊಳ್ಳುವುದು ಅಷ್ಟಿಕ್ಕಿಷ್ಟೆ. ಈ ಮಧ್ಯೆ ರಾಕಿಂಗ್ ಸ್ಟಾರ್ ಮತ್ತು ಚಾಲೆಂಜಿಂಗ್ ಸ್ಟಾರ್ ನಡುವೆ ಎಲ್ಲವೂ ಸರಿಯಿಲ್ಲ. ಇವರಿಬ್ಬರ ಮಧ್ಯೆ ಮನಸ್ತಾಪ ಇದೆ. ಹೀಗಾಗಿ, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಒಬ್ಬರು ಇದ್ದ ಕಡೆ, ಮತ್ತೊಬ್ಬರು ಬರುವುದಿಲ್ಲ ಎಂಬ ಅಂತೆ-ಕಂತೆಗಳು ಗಾಂಧಿನಗರದಲ್ಲಿ ಹರಿದಾಡುತ್ತಿತ್ತು. <br /> <br />ಆದ್ರೆ, ಇದೆಲ್ಲದಕ್ಕೂ ಯಶ್ ಹಾಗೂ ದಚ್ಚು ಈಗಾಗಲೇ ಹಲವು ಬಾರಿ ಉತ್ತರ ಕೊಟ್ಟಿದ್ದಾರೆ. ಎಲ್ಲ ಕಲಾವಿದರು ಒಂದೇ, ಅವರವರು ಅವರ ಕೆಲಸ ಮಾಡಿಕೊಂಡು ಹೋಗುತ್ತಿದ್ದಾರೆ. ಯಾರ ಮಧ್ಯೆ ಮನಸ್ತಾಪ, ಕಿರಿಕ್ ಇಲ್ಲ ಎಂದು ಸ್ಪಷ್ಟಪಡಿಸಿದ್ದರು. ಸರಿ ಹಾಗಿದ್ರೆ, ಯಶ್-ದರ್ಶನ್ ಒಟ್ಟಿಗೆ ವೇದಿಕೆ ಹಂಚಿಕೊಳ್ಳಲಿರುವುದು ಎಲ್ಲಿ ಮತ್ತು ಯಾಕೆ? <br />Yash and Darshan Have their past. These 2 stars usually don't talk to each other much and speculations were made in sandalwood accordingly . But now these stars are sharing a stage together <br />

Buy Now on CodeCanyon