Karnataka Power Transmission Corporation Limited (KPTCL) had released the notifications in 2016 for the posts of Assistant Engineers, Assistant Accounts Officers and Junior Engineer posts. But Kannadigas have no respect & Kannadigas is been ignored. <br /> <br />ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಸಹಾಯಕ ಇಂಜಿನಿಯರ್, ಸಹಾಯಕ ಲೆಕ್ಕಾಧಿಕಾರಿ, ಜೂನಿಯರ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿತ್ತು. ಆದರೆ ಇಲ್ಲಿ ಕನ್ನಡಿಗರಿಗೆ ಅನ್ಯಾಯವಾಗಿದೆ. ಕನ್ನಡಿಗರನ್ನ ಕೆ ಪಿ ಟಿ ಸಿ ಎಲ್ ಕಡೆಗಣಿಸಿದೆ.