'ಬಿಗ್ ಬಾಸ್ ಕನ್ನಡ' 5ನೇ ಆವೃತ್ತಿಯಲ್ಲಿ ರನ್ನರ್ ಅಪ್ ಆದ ಸೇಲ್ಸ್ ಮ್ಯಾನ್ ದಿವಾಕರ್ ಸಿನಿಮಾಗಳಲ್ಲಿ ಮತ್ತು ಧಾರಾವಾಹಿಗಳಲ್ಲಿ ಅಭಿನಯಿಸಲು ಆಫರ್ ಬರುತ್ತಿದೆಯಂತೆ?.. ಬಿಗ್ ಬಾಸ್ ವಿನ್ನರ್ ಚಂದನ್ ಶೆಟ್ಟಿ ಜೊತೆ ಹೊಸ ಸಿನಿಮಾ ಮಾಡ್ತಾರಂತೆ?.. ಅರೇ, 'ಉಗ್ರಂ' ಚಿತ್ರದಲ್ಲಿ ಅಭಿನಯಿಸಿದ್ದಾರಂತೆ?.. <br /> <br />