Bengalureans from now can receive online registration, transfer, and map approval. BBMP has set up a new software program which will be implemented in the first week of February. Citizens can obtain Khata Transfer online via Bangalore One Center. <br /> <br />ರಾಜಧಾನಿಯ ಜನರು ಇನ್ನು ಮುಂದೆ ಆನ್’ಲೈನ್‌ನಲ್ಲೇ ಖಾತಾ ನೋಂದಣಿ, ವರ್ಗಾವಣೆ, ನಕ್ಷೆ ಮಂಜೂರಾತಿ ಪಡೆಯಬಹುದು. ಈ ಸಂಬಂಧ ಹೊಸ ತಂತ್ರಾಂಶವನ್ನು ಬಿಬಿಎಂಪಿ ಸಿದ್ಧಪಡಿಸಲಾಗಿದ್ದು, ಫೆಬ್ರವರಿ ಮೊದಲ ವಾರದ ನಂತರ ಇದನ್ನು ಜಾರಿಗೊಳ್ಳಲಿದೆ. ನಾಗರಿಕರು ಖಾತಾ ವರ್ಗಾವರಣೆಯನ್ನು ಆನ್ ಲೈನ್ ಮೂಲಕ, ಬೆಂಗಳೂರು ಒನ್ ಕೇಂದ್ರ ಅಥವಾ ಸಕಾಲ ಪೋರ್ಟಲ್ ಮೂಲಕ ಪಡೆಯಬಹುದಾಗಿದೆ. <br />