ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹುಟ್ಟುಹಬ್ಬದ ಸಂಭ್ರಮಕ್ಕಾಗಿ ಅಭಿಮಾನಿಗಳು ದಿನಗಳನ್ನು ಎಣಿಸುತ್ತಿದ್ದಾರೆ. ಆದರೆ ಮತ್ತೊಂದು ಕಡೆ ದರ್ಶನ್ ಅಪ್ಪಟ ಅಭಿಮಾನಿ ತನ್ನ ಜೀವನದ ಕೊನೆಯ ದಿನಗಳನ್ನು ಲೆಕ್ಕ ಹಾಕುತ್ತಿದ್ದಾರೆ. ಹೌದು ನಾವು ಈಗ ನಿಮಗೆ ತಿಳಿಸಲು ಹೊರಟಿರುವ ವಿಚಾರ ದರ್ಶನ್ ಅವರ ಅಪ್ಪಟ ಅಭಿಮಾನಿಯ ರೇವಂತ್ ಬಗ್ಗೆ. ರೇವಂತ್ ಪಕ್ಕಾ ಚಾಲೆಂಜಿಂಗ್ ಸ್ಟಾರ್ ಅಭಿಮಾನಿ. ಎಲ್ಲರ ಹಾಗೆ ನೆಚ್ಚಿನ ಸ್ಟಾರ್ ಹುಟ್ಟುಹಬ್ಬದ ಸಂಭ್ರಮದಲ್ಲಿ ಭಾಗಿ ಆಗಬೇಕಿದ್ದ ರೇವಂತ್ ತಮ್ಮ ಬದುಕಿನ ಕೊನೆಯ ಕ್ಷಣಗಳನ್ನ ಎಣಿಸುತ್ತಿದ್ದಾರೆ. ಅಷ್ಟಕ್ಕೂ ರೇವಂತ್ ವಾಸವಾಗಿರುವುದು ಎಲ್ಲಿ. ಅವರ ಆರೋಗ್ಯ ಸ್ಥಿತಿ ಹೇಗಿದೆ. ರೇವಂತ್ ಬಾಳಲ್ಲಿ ಚಾಲೆಂಜಿಂಗ್ ಸ್ಟಾರ್ ಬೆಳಕಾಗಿ ಬರುತ್ತಾರ? <br /> <br />