ಮಲೆಯಾಳಂ ಯುವ ನಟಿ ಪ್ರಿಯಾ ಪ್ರಕಾಶ್ ವಾರಿಯರ್ ಇಷ್ಟು ದಿನ ಯಾರಿಗೂ ಗೊತ್ತಿರಲಿಲ್ಲ. ಆದರೆ ಈ ಚಂದದ ಹುಡುಗಿ ಒಂದೇ ಒಂದು ಹಾಡಿನ ಸಣ್ಣ ತುಣುಕಿನ ಮೂಲಕ ಇಂದು ದೇಶಾದ್ಯಂತ ಫೇಮಸ್ ಆಗಿದ್ದಾಳೆ. ಪ್ರಿಯಾ ಪ್ರಕಾಶ್ ವಾರಿಯರ್ 'ಒರು ಅಡಾರ್ ಲವ್' (Ooru adaar love) ಎಂಬ ಮಲೆಯಾಳಂ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪ್ರಿಯಾ ಕಾಲಿಟ್ಟಿದ್ದಾರೆ. <br /> <br />Malayalam young actress Priya Prakash Varrier spoke about her song craze. Prakash Varrier is the new internet sensation and her video is going viral in social media. <br />