ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಬಿ. ನಾಗೇಂದ್ರ ಅವರು ಸ್ಪರ್ಧೆ ಮಾಡುವ ಸಾಧ್ಯತೆ ಇದೆ. ಹಾಗಾದರೆ ಕ್ಷೇತ್ರದಿಂದ ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿ ಯಾರು? ಎಂಬುದು ಕುತೂಹಲದ ಪ್ರಶ್ನೆಯಾಗಿದೆ. ರಾಜ್ಯ ರಾಜಕೀಯ ವಲಯದಲ್ಲಿ ಈ ಬಗ್ಗೆ ಭಾರೀ ಚರ್ಚೆ ನಡೆಸಿದೆ. ಬಿ.ನಾಗೇಂದ್ರ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದಲ್ಲಿ ಅವರ ಎದುರಾಳಿಯಾಗಿ ಬಿ. ಶ್ರೀರಾಮುಲು ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. <br />Bellary BJP MP B.Sriramulu and Kudligi MLA B.Nagendra fight in Bellary Rural assembly constituency, Karnataka. Kudligi MLA recently joined Congress in the presence of AICC president Rahul Gandhi. <br />