ಸೌತ್ ಎಂಡ್ ಸರ್ಕಲ್ ಬಳಿಯಿರುವ ಡಾ. ರಾಜ್ ಕುಮಾರ್ ಪುತ್ಥಳಿಯ ನೆತ್ತಿಯ ಬಳಿಯಿರುವ ಹೈಟೆಕ್ ಕ್ಯಾಮೆರಾ ಕೆಲಸ ಮಾಡುತ್ತಿದೆಯಾ? ಕೆಲಸ ಮಾಡುತ್ತಿದೆಯೆಂದಾದರೆ, ಟ್ರಾಫಿಕ್ ಪೊಲೀಸರು ಇಲ್ಲಿ ನಿಮಯಗಳನ್ನು ಉಲ್ಲಂಘಿಸುವವರ ಮೇಲೆ ಕ್ರಮ ತೆಗೆದುಕೊಳ್ಳುತ್ತಿದ್ದಾರಾ? <br />Banglore is very famous for its traffic but in a bad way . South End Cirle witnesses atleast 1 traffic nuisance every hour