ನಟ ಚರಣ್ ರಾಜ್ ಕನ್ನಡದಲ್ಲಿ ಮೊದಲನೇ ಸಲ ಒಂದು ಚಿತ್ರವನ್ನು ನಿರ್ದೇಶನ ಮಾಡಲು ಮುಂದಾಗಿರುವ ಬಗ್ಗೆ ಇತ್ತೀಚೆಗೆ ಸುದ್ದಿಯಾಗಿತ್ತು. ಇದೀಗ ಆ ಹಿನ್ನೆಲೆಯಲ್ಲಿಯೇ ಕೆಲಸ ಕಾರ್ಯಗಳನ್ನು ನಡೆಸುತ್ತಿರುವ ಚರಣ್ ರಾಜ್ ಮೊನ್ನೆ ಬೆಂಗಳೂರಿಗೆ ಬಂದಿದ್ದಾಗ ಅಚಾನಕ್ಕಾಗಿ ಎದುರುಗೊಂಡ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರನ್ನ ಭೇಟಿ ಮಾಡಿದ್ದಾರೆ. <br />Kannada actor Charan Raj has meet sandalwood power star Puneet Raj Kumar at dr rajkumar memorial. <br />