ಚಾಲೆಂಜಿಂಗ್ ಸ್ಟಾರ್ ದರ್ಶನ್ ಕನ್ನಡ ಚಿತ್ರರಂಗದ ದೊಡ್ಡ ಹೀರೋ . ಇದನ್ನ ಅನೇಕರು ಒಪ್ಪಿಕೊಂಡಿದ್ದಾರೆ. ಕೆಲವರು ಒಪ್ಪಿಕೊಳ್ಳದವರು ಇದ್ದಾರೆ ಬಿಡಿ. ಈಗ ಇಂತಹದ್ದೇ ಸಂದರ್ಭಕ್ಕೆ ದಕ್ಷಿಣ ಭಾರತದ ಖ್ಯಾತ ನಟರೊಬ್ಬರು ಸಾಕ್ಷಿಯಾಗಿದ್ದಾರೆ. ದರ್ಶನ್ 'ರಿಯಲ್ ಹೀರೋ', 'ಚಿನ್ನದಂತ ವ್ಯಕ್ತಿ' ಎಂದ ಸ್ಟಾರ್ ನಟ ಕಾಮೆಂಟ್ ಮಾಡಿದ್ದಾರೆ. <br /> <br /> <br /> Action King Arjun Sarja speak about Challenging Star Darshan in maja talkies on Thursday <br />