Actor puneeth rajkumar and south actress tamannah satrrer pothys advertisement released. <br />ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಬಾಲನಟನಾಗಿ ಪೌರಾಣಿಕ ಚಿತ್ರಗಳಲ್ಲಿ ನಟಿಸಿದ್ದಾರೆ. ಆದ್ರೆ, ನಾಯಕನಟನಾದ ಮೇಲೆ ಅಂತಹ ಪಾತ್ರದಲ್ಲಿ ನಟಿಸಿಲ್ಲ. ಪುನೀತ್ ಅವರನ್ನ ಪೌರಾಣಿಕ ಹಾಗೂ ಐತಿಹಾಸಿಕ ಗೆಟಪ್ ನಲ್ಲಿ ನೋಡಬೇಕು ಎಂಬ ಆಸೆ ಅಭಿಮಾನಿಗಳಲ್ಲಿ ಕಾಡುವುದು ಸಹಜ.