MLA NA Harris son Mohammed Nalapad has been surrendered before Cubbon park police on Monday who was absconded filed a case under section IPC 506. <br /> <br />ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಮಗ ಮೊಹಮ್ಮದ್ ನಲಪಾಡ್ ಗೂಂಡಾಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಲಪಾಡ್ ಕಬ್ಬನ್ ಪಾರ್ಕ್ ಪೊಲೀಸರಿಗೆ ಶರಣಾಗಿದ್ದಾನೆ. ಸತತ 37 ಗಂಟೆ ನಲಪಾಡ್ ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು. <br />