ಜೆಡಿಎಸ್ ಅಭ್ಯರ್ಥಿ ತೌಫಿಕ್ ಪಾರ್ಥನಹಳ್ಳಿ ಅವರ ಪಕ್ಷದ ಕಚೇರಿಗೆ ವಾಮಾಚಾರ ಮಾಡಿಸಿ, ಅದನ್ನು ಶಟರ್ ಗೆ ಕಟ್ಟಿ ಹೋಗಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಇದು ವಿವಿಧ ರೀತಿಯ ಅನುಮಾನಕ್ಕೆ ಕಾರಣವಾಗಿದ್ದು, ಆರೋಪಗಳು ಕೇಳಿಬಂದಿವೆ. <br /> Black magic to JDS candidate party office in Jamakhandi taluk, Bagalkot district. Toufique Parthanahalli, JDS candidate, he was in Bengaluru. Rumors spreading about black magic. <br />
