BBMP has decided to include Ragi mudde and Soppu Sambar in Indira canteen menu from next week, BBMP commissioner Manjunath Prasad said. <br /> <br />ಮುಂದಿನ ವಾರದಿಂದ ಇಂದಿರಾ ಕ್ಯಾಂಟೀನ್ ಮೆನುವಿನಲ್ಲಿ ಬದಲಾವಣೆ ಮಾಡುತ್ತಿದ್ದು, ರಾಗಿ ಮುದ್ದೆ ಮತ್ತು ಸೊಪ್ಪಿನ ಸಾಂಬಾರ್ ನೀಡಲು ತೀರ್ಮಾನಿಸಲಾಗಿದೆ. ಈಗಾಗಲೇ ಕೆಲ ಕ್ಯಾಂಟೀನ್ ಗಳಲ್ಲಿ ಪ್ರಾಯೋಗಿಕವಾಗಿ ಮುದ್ದೆ ಊಟ ವಿತರಿಸುತ್ತಿದ್ದೇವೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ. <br />