Karnataka Congress 80 members list for 2018 assembly elections goes viral on social media. But, party leaders not reacted for this development. Who will get ticket here are the list. <br /> <br /> <br />ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಪ್ರಾದೇಶಿಕ ಪಕ್ಷವಾದ ಜೆಡಿಎಸ್ 126 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ರಾಜ್ಯದ ಆಡಳಿತ ಪಕ್ಷ ಕಾಂಗ್ರೆಸ್ ಅಧಿಕೃತವಾಗಿ ಯಾವುದೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿಲ್ಲ.ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್‌ನ 80 ಅಭ್ಯರ್ಥಿಗಳ ಪಟ್ಟಿ ವೈರಲ್ ಆಗಿದೆ. ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಯಾರು?, ಇದು ಮೊದಲ ಪಟ್ಟಿಯೇ? ಎಂಬ ಬಗ್ಗೆ ಯಾವ ನಾಯಕರೂ ಇದುವರೆಗೆ ಪ್ರತಿಕ್ರಿಯೆ ಕೊಟ್ಟಿಲ್ಲ.