Congress and BJP direct fight in Mahadevapura assembly constituency, Bengaluru. BJP's Arvind Limbavali is the sitting MLA of the constituency. <br /> <br /> <br /> ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಹೆಚ್ಚು ತೆರಿಗೆ ಪಾವತಿ ಮಾಡುವ ಕ್ಷೇತ್ರ ಮಹದೇವಪುರ. ಬಿಜೆಪಿಯ ಅರವಿಂದ ಲಿಂಬಾವಳಿ ಅವರು ಕ್ಷೇತ್ರದ ಹಾಲಿ ಶಾಸಕರು. ಈ ಬಾರಿಯೂ ಗೆದ್ದು ಹ್ಯಾಟ್ರಿಕ್ ಬಾರಿಸುವ ಉತ್ಸಾಹದಲ್ಲಿದ್ದಾರೆ. ಬೆಂಗಳೂರು ನಗರದ ಹೆಸರನ್ನು ವಿಶ್ವಮಟ್ಟದಲ್ಲಿ ಪ್ರಸಿದ್ಧಿ ಮಾಡಿರುವ ಬಹುತೇಕ ಐಟಿ-ಬಿಟಿ ಕಂಪನಿಗಳು ಮಹದೇವಪುರ ಕ್ಷೇತ್ರದ ವ್ಯಾಪ್ತಿಯಲ್ಲಿವೆ. ಎರಡು ಬಾರಿ ಅರವಿಂದ ಲಿಂಬಾವಳಿ ಅವರು ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ.