10ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಕಾರ್ಯಕ್ರಮಕ್ಕೆ ವಿಧಾನಸೌಧದ ಮುಂಭಾಗದಲ್ಲಿ ಸಂಪ್ರದಾಯವಾಗಿ ಚಾಲನೆ ದೊರೆಯಿತು. ಬಾಲಿವುಡ್ ನಟಿ ಬೆಂಗಳೂರು ಚಿತ್ರೋತ್ಸವವನ್ನ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಮೆರಗು ನೀಡಿದರು. ನಿನ್ನೆಯ ಈ ಕಾರ್ಯಕ್ರಮಕ್ಕೆ ಕರೀನಾ ಕಪೂರ್ ಆಗಮಿಸಿದ್ದು ಬೆಂಗಳೂರಿನ ಜನಕ್ಕೆ ಹೆಚ್ಚು ಸಂತಸ ನೀಡಿರುವುದಂತೂ ಸುಳ್ಳಲ್ಲ. ಇನ್ನು ಬೆಂಗಳೂರಿನ ಬಗ್ಗೆ ಹಾಗೂ ಸ್ಯಾಂಡಲ್ ವುಡ್ ಇಂಡಸ್ಟ್ರಿಯ ಬಗ್ಗೆ ಮಾತನಾಡಿದ ಕರೀನಾ ಕನ್ನಡ ಕಲಾಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ರು. <br /> <br />Bollywood actress Kareena kapoor speech in bangalore international film festival. Kareena kapoor has inaugurates the 10th international film festival on yesterday ( 22). <br />