ಶಿವಮೊಗ್ಗ ಜಿಲ್ಲೆಯ ಸಾಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾರು? ಎಂಬ ಬಗ್ಗೆ ಭಾರೀ ಚರ್ಚೆ ನಡೆಯುತ್ತಿತ್ತು. ಸೊರಬ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದ ಹರತಾಳು ಹಾಲಪ್ಪ ಅವರು ಸಾಗರದಿಂದ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. <br />Former minister Hartal Halappa announced that he will contest for Karnataka assembly election 2018 form Sagar assembly constituency, Shivamogga. Belur Gopalakrishna also aspirant for ticket in the constituency. <br /> <br />