Surprise Me!

ಜಿಗ್ನೇಶ್ ಮೆವಾನಿ ಎನ್ ಕೌಂಟರ್ ಹತ್ಯೆಗೆ ಸಂಚು ? | Oneindia Kannada

2018-02-24 355 Dailymotion

ದಲಿತ ಪರ ಹೋರಾಟದ ಮೂಲಕ ರಾಷ್ಟ್ರದ ಪ್ರಭಾವಿ ನಾಯಕರಲ್ಲೊಬ್ಬರಾಗಿ ಬೆಳೆದು ನಿಂತ ವಡ್ಗಾಂ ಶಾಸಕ ಜಿಗ್ನೇಶ್ ಮೆವಾನಿ ಅವರನ್ನು ಎನ್ ಕೌಂಟರ್ ಮೂಲಕ ಹತ್ಯೆಗೈಯ್ಯಲು ಸಂಚು ರೂಪಿಸಲಾಗಿತ್ತು ಎಂಬ ಸ್ಫೋಟಕ ವಿಷಯವನ್ನು ಸ್ವತಃ ಅವರೇ ಟ್ವೀಟ್ ಮಾಡಿದ್ದಾರೆ! <br />Gujarat Police is planning to kill me in an encounter, Dalit activist and Vadgam MLA Jignesh Mevani tweets.

Buy Now on CodeCanyon