Surprise Me!

ಜೆಡಿಎಸ್ ನ ರೆಬೆಲ್ ಶಾಸಕ ಎನ್ ಚೆಲುವರಾಯಸ್ವಾಮಿ ಮನೆಗೆ ಸಿದ್ದು ಭೇಟಿ | Oneindia Kannada

2018-02-26 12 Dailymotion

Karnataka Chief Minister Siddaramaiah met JDS rebel MLA N.Cheluvarayaswamy, Zameer Ahmed Khan and others. JDS suspended 7 rebel MLA's who support Congress in Rajya Sabha elections. MLA's will join Congress in the month on March. <br /> <br />ಚುನಾವಣೆ ಸಮೀಪಿಸುತ್ತಿರುವಾಗಲೇ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ. ಜೆಡಿಎಸ್‌ನಿಂದ ಅಮಾನತುಗೊಂಡಿರುವ ಏಳು ಶಾಸಕರು ಕಾಂಗ್ರೆಸ್ ಸೇರಲು ವೇದಿಕೆ ಸಿದ್ಧವಾಗಿದೆ. ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘನೆ ಮಾಡ , ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿದ್ದ 8 ಶಾಸಕರನ್ನು ಜೆಡಿಎಸ್ ಪಕ್ಷ ಅಮಾನತು ಮಾಡಿತ್ತು. ಇವರಲ್ಲಿ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಶಾಸಕ ಕೆ.ಗೋಪಾಲಯ್ಯ ಪಕ್ಷಕ್ಕೆ ವಾಪಸ್ ಆಗಿದ್ದಾರೆ.

Buy Now on CodeCanyon