Surprise Me!

Karnataka Elections 2018 : ರಾಯಚೂರು ಜಿಲ್ಲೆಯ ಜೆಡಿಎಸ್ ಅಭ್ಯರ್ಥಿಗಳ ಪರಿಚಯ | Oneindia Kannada

2018-02-28 311 Dailymotion

JD(S) announced candidates for Raichur district 6 assembly constituency for 2018 Karnataka assembly elections. Here are the brief profile of the candidates. <br /> <br /> <br />ಎರಡು ರಾಷ್ಟ್ರೀಯ ಪಕ್ಷಗಳಿಗಿಂತ ಮೊದಲು ಜೆಡಿಎಸ್ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. 126 ಕ್ಷೇತ್ರಗಳಿಗೆ ಪಕ್ಷ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ರಾಯಚೂರು ಜಿಲ್ಲೆಯಲ್ಲಿ ರಾಯಚೂರು ಗ್ರಾಮಾಂತರ, ರಾಯಚೂರು, ಮಾನ್ವಿ, ದೇವದುರ್ಗ, ಲಿಂಗಸುಗೂರು, ಸಿಂಧನೂರು, ಮಸ್ಕಿ ಸೇರಿದಂತೆ 7 ವಿಧಾನಸಭಾ ಕ್ಷೇತ್ರಗಳಿವೆ. ಜೆಡಿಎಸ್‌ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪೈಕಿ ಮಾನ್ವಿ, ದೇವದುರ್ಗ, ಲಿಂಗಸಗೂರು ಮತ್ತು ಮಸ್ಕಿ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಅಭ್ಯರ್ಥಿಗಳು ಈಗಾಗಲೇ ಪ್ರಚಾರ ಕಾರ್ಯವನ್ನು ಆರಂಭಿಸಿದ್ದಾರೆ.

Buy Now on CodeCanyon