Surprise Me!

ಚಿಕ್ಕಮಗಳೂರಿನ ಚಾರ್ಮಡಿ ಘಾಟ್ ನಲ್ಲಿ ಕಾಡ್ಗಿಚ್ಚು | Oneindia Kannada

2018-03-01 164 Dailymotion

ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ಕಾಡ್ಗಿಚ್ಚಿಗೆ ಶೋಲಾ ಅರಣ್ಯ ಆಹುತಿಯಾಗುತ್ತಿದೆ. ಕಳೆದ ಹಲವು ದಿನಗಳಿಂದ ಕಾಡಿನ ಬೆಂಕಿ ನಂದಿಸಲು ಹರಸಾಹಸ ಪಡಲಾಗುತ್ತಿದೆ. ಅರಣ್ಯ ಪ್ರದೇಶದಲ್ಲಿ ಹತೋಟಿಗೆ ಬಾರದ ಕಾಡ್ಗಿಚ್ಚು, ವ್ಯಾಪಿಸುತ್ತಲೇ ಇದೆ. ಅರಣ್ಯ ಇಲಾಖೆಯ ನೂರಾರು ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಈಗಾಗಲೇ ನೂರಾರು ಎಕರೆ ಅರಣ್ಯ ಪ್ರದೇಶದ ಸಂಪೂರ್ಣ ಭಸ್ಮವಾಗಿದೆ. ಕಾಡ್ಗಿಚ್ಚಿನ ದಟ್ಟವಾದ ಹೊಗೆ ಆವರಿಸಿದ್ದು, ಪ್ರವಾಸಿಗರು ಮತ್ತು ಸ್ಥಳೀಯರು ಪರದಾಡುತ್ತಿದ್ದಾರೆ. <br /> Chikkamagaluru : Many acres of forest burnt Charmadi Ghat due to Wild Fire. Fire also troubled Mahathma Gandhi Park ( Ratnagiri bore ) located in the outskirts of the city.

Buy Now on CodeCanyon