ಕ್ರೇಜಿಸ್ಟಾರ್ ರವಿಚಂದ್ರನ್ ಅವರಿಗೆ ಕೂಡ ಗೌರವ ಡಾಕ್ಟರೇಟ್ ನೀಡಬೇಕು ಎನ್ನುವ ಚರ್ಚೆ ಶುರುವಾಗಿದೆ. ರಾಷ್ಟ್ರಮಟ್ಟದಲ್ಲಿ ಕನ್ನಡ ಚಿತ್ರರಂಗವನ್ನು ಶ್ರೀಮಂತವಾಗಿಸಲು ಕಾರಣವಾದ ರವಿಚಂದ್ರನ್ ಅವರಿಗೆ ಡಾಕ್ಟರೇಟ್ ಯಾಕೆ ಸಿಕ್ಕಿಲ್ಲ ಎಂದು ಕನ್ನಡದ ಖ್ಯಾತ ನಿರ್ದೇಶಕ ಈ ಪ್ರಶ್ನೆಯನ್ನು ಮಾಡಿದ್ದಾರೆ. ಅವರ ಪ್ರಶ್ನೆಗೆ ಅನೇಕ ರವಿಚಂದ್ರನ್ ಅಭಿಮಾನಿಗಳು ಸಹ ಸಾಥ್ ನೀಡಿದ್ದಾರೆ. <br />Director Raghu Ram wants V.Ravichandran to get honorary doctorate. And even Ravichandran fans have joined him and making the thing famous <br />