Surprise Me!

ರಜನಿಕಾಂತ್ ಸಿನಿಮಾ ಬಗ್ಗೆ ಹೀಗೊಂದು ಅನುಮಾನ | Filmibeat Kannada

2018-03-02 760 Dailymotion

ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯವಾಗಿ ಸಕ್ರೀಯರಾಗಿದ್ದಾರೆ. ಮುಂಬರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಹೊಸ ಪಕ್ಷದ ಮೂಲಕ ಸ್ಪರ್ಧೆ ಮಾಡಲಿದ್ದಾರೆ. ಈ ಮಧ್ಯೆ ಶಂಕರ್ ನಿರ್ದೇಶನದಲ್ಲಿ ತಯಾರಾಗಿರುವ '2.0' ಚಿತ್ರದಲ್ಲಿ ತಲೈವಾ ಅಭಿನಯಿಸಿದ್ದಾರೆ. ಈ ಚಿತ್ರದ ಬಿಡುಗಡೆಯ ನಿರೀಕ್ಷೆಯಲ್ಲಿರುವ ರಜನಿ ಫ್ಯಾನ್ಸ್ ಗೆ ಅದಕ್ಕೂ ಮುಂಚೆಯೇ ಇನ್ನೊಂದು ಸರ್ಪ್ರೈಸ್ ಸಿಕ್ಕಿದೆ. <br />Actor Dhanush, who is producing Kaala, on Thursday said that the team has decided to postpone the teaser release to March 2. <br />

Buy Now on CodeCanyon