Surprise Me!

ಬಿಜೆಪಿಯ ಬೆಂಗಳೂರು ರಕ್ಷಿಸಿ ಪಾದಯಾತ್ರೆ ಇಂದಿನಿಂದ : ಕಟ್ಟೆ ಸತ್ಯ ಏನ್ ಹೇಳ್ತಾರೆ ನೋಡಿ | Oneindia Kannada

2018-03-02 121 Dailymotion

Karnataka BJP has started Bengaluru Rakshisi ( Protect Bengaluru) Padayatra from March 2nd. The Jatha is organized by BJP's state unit. Satyanarayana, popularly known as Katte Satya from Basavanagudi, speaks about Padayatra <br /> ಕರ್ನಾಟಕ ಬಿಜೆಪಿ ಆಯೋಜಿಸಿರುವ ಮೂರು ದಿನಗಳ ಬೆಂಗಳೂರು ರಕ್ಷಿಸಿ ಯಾತ್ರೆ ಇಂದಿನಿಂದ ಆರಂಭವಾಗಿದ್ದು, ರಾಜ್ಯದ ಘಟಾನುಘಟಿ ನಾಯಕರು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ಗವಿಪುರಂನ ಗವಿ ಗಂಗಾಧರೇಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಿ, ನಂತರ ನಾಡಪ್ರಭು ಕೆಂಪೇಗೌಡ ಪ್ರತಿಮೆಗೆ ಪೂಜೆ ಸಲ್ಲಿಸಿದ ಬಿಜೆಪಿ ನಾಯಕರು ಯಾತ್ರೆ ಆರಂಭಿಸಿದ್ದಾರೆ. ಕರ್ನಾಟಕದಲ್ಲಿ ಇನ್ನು ಕೆಲವೇ ದಿನಗಳಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ಯಾತ್ರೆ ಪ್ರಮುಖ ಪಾತ್ರ ವಹಿಸುವ ನಿರೀಕ್ಷೆಯಿದೆ. ಇನ್ನು ಈ ಯಾತ್ರೆಯಲ್ಲಿ ಬೆಂಗಳೂರಿನ ಬಸವನಗುಡಿ ಕ್ಷೇತ್ರದ ಕಟ್ಟೆ ಸತ್ಯನಾರಾಯಣ ಅಲಿಯಾಸ್ ಕಟ್ಟೆ ಸತ್ಯ ಈ ಪಾದಯಾತ್ರೆಯಲ್ಲಿ ಏನ್ ಹೇಳ್ತಾರೆ ಕೇಳಿ

Buy Now on CodeCanyon