ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರೀಸ್ ಪುತ್ರ ಮೊಹಮ್ಮದ್
ನಲಪಾಡ್ ಜಾಮೀನು ಅರ್ಜಿ ವಜಾಗೊಂಡಿದೆ. ಮೊಹಮ್ಮದ್ ನಲಪಾಡ್ ಪರಪ್ಪನ ಅಗ್ರಹಾರ
ಜೈಲಿನಲ್ಲಿಯೇ ಕಾಲ ಕಳೆಯಬೇಕಾಗಿದೆ. ಶುಕ್ರವಾರ ಬೆಂಗಳೂರಿನ 63ನೇ ಸೆಷನ್ಸ್ ನ್ಯಾಯಾಲಯದ
ನ್ಯಾಯಾಧೀಶ ಪರಮೇಶ್ವರ ಪ್ರಸನ್ನ ಬಿ. ಅವರು ಜಾಮೀನು ಅರ್ಜಿಯನ್ನು ವಜಾಗೊಳಿಸಿದರು.
ಮೊಹಮ್ಮದ್ ನಲಪಾಡ್ ಸೇರಿದಂತೆ ಎಲ್ಲಾ 7 ಆರೋಪಿಗಳ ಜಾಮೀನು ಅರ್ಜಿ ತಿರಸ್ಕಾರವಾಗಿದೆ.
The 63rd City Civil and Sessions Court Bengaluru on Friday, March
2, 2018 rejected Mohammed Nalapad bail application. The son of
Shantinagar Congress MLA N.A.Harris in judicial custody till March 7.