Siddaramaiah led Congress government reportedly transferred Hassan deputy commissioner Rohini Dasari Sinduri to Mysuru ahead of Assembly Elections 2018. Official order will be issued after getting approval from Election commission. <br /> ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ 10 ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಐಎಎಸ್ ಅಧಿಕಾರಿಗಳ ವರ್ಗಾವಣೆಗೆ ಚುನಾವಣಾ ಆಯೋಗ ಅನುಮತಿ ನೀಡುತ್ತಿದ್ದಂತೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಲಿದೆ. ಈ ಹಿಂದೆ ಮಹಾ ಮಸ್ತಕಾಭಿಷೇಕಕ್ಕೂ ಮುನ್ನ ರೋಹಿಣಿ ಸಿಂಧೂರಿ ಸೇರಿದಂತೆ ಅಧಿಕಾರಗಳ ವರ್ಗಾವಣೆಗೆ ಚುನಾವಣಾ ಆಯೋಗ ತಡೆಯಾಜ್ಞೆ ನೀಡಿತ್ತು. <br />
