ದುನಿಯಾ ವಿಜಯ್ ಮತ್ತು ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಜೋಡಿಯಲ್ಲಿ ಮೂಡಿ ಬಂದಿದ್ದ ಸಿನಿಮಾ 'ಜಾನಿ'. ಈ ಚಿತ್ರ ಸೂಪರ್ ಹಿಟ್ ಆಗಿತ್ತು. ಸಿನಿಮಾಗಿಂತ ಹೆಚ್ಚು ಯಶಸ್ಸು ಕಂಡಿದ್ದು 'ಊರಿಗೊಬ್ಳೆ ಪದ್ಮಾವತಿ' ಹಾಡು. ಇದೀಗ, 'ಜಾನಿ' ಚಿತ್ರದ ಮುಂದುವರೆದ ಭಾಗ 'ಜಾನಿ ಜಾನಿ ಎಸ್ ಪಪ್ಪಾ' ಸಿನಿಮಾ ತಯಾರಾಗುತ್ತಿದೆ. ಈ ಚಿತ್ರದಲ್ಲಿ ದುನಿಯಾ ವಿಜಯ್ ಮತ್ತು ಡಿಂಪಲ್ ಕ್ವೀನ್ ರಚಿತಾ ರಾಮ್ ಜೋಡಿಯಾಗಿದ್ದು, ಇಲ್ಲಿಯೂ 'ಪದ್ಮಾವತಿ' ಗುಣಗಾನ ಜೋರಾಗಿದೆ. <br />Hosa Padmavathi song teaser from Johnny Johnny Yes Papa movie Starring Duniya Vijay, Rachitha Ram, Rangayana Raghu, Sadhu Kokila. the movie directed by preetham gubbi. <br />