Surprise Me!

ರಾಜ್ಯ ಸಭೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿಗೆ ಸಿದ್ದು ವಿರೋಧ | Oneindia Kannada

2018-03-05 755 Dailymotion

Karnataka Chief Minister Siddaramaiah opposed for alliance with JD(S) in Rajya Sabha polls. Congress will file 3rd candidate, Rajya Sabha election will be held to elect 4 members form Karnataka assembly on March 23, 2018. <br /> ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್‌ ಜೊತೆ ಮೈತ್ರಿ ಮಾಡಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷದಿಂದಲೇ 3ನೇ ಅಭ್ಯರ್ಥಿಯನ್ನು ನಿಲ್ಲಿಸುವ ಬಗ್ಗೆ ಚರ್ಚೆ ನಡೆದಿದೆ. ಅಭ್ಯರ್ಥಿ ಯಾರು? ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಕರ್ನಾಟಕ ವಿಧಾನಸಭೆಯಿಂದ 4 ಸದಸ್ಯರನ್ನು ರಾಜ್ಯಸಭೆಗೆ ಆಯ್ಕೆ ಮಾಡಲು ಮಾರ್ಚ್ 23ರಂದು ಚುನಾವವಣೆ ನಡೆಯಲಿದೆ. ಜೆಡಿಎಸ್ ಪಕ್ಷ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ ಎನ್ನುವ ಸುದ್ದಿ ಹಬ್ಬಿತ್ತು. <br />

Buy Now on CodeCanyon