Surprise Me!

ಶ್ರೀದೇವಿ ಮಗಳು ಬರೆದಿರುವ ಪತ್ರವನ್ನ ಓದಿದರೆ ಮನ ಕಲಕುತ್ತೆ.! | Oneindia Kannada

2018-03-05 607 Dailymotion

ಭಾರತೀಯ ಚಿತ್ರರಂಗದ ಮೊದಲ ಲೇಡಿ ಸೂಪರ್ ಸ್ಟಾರ್ ನಟಿ ಶ್ರೀದೇವಿ ಈಗ ನೆನಪು ಮಾತ್ರ. ಕಳೆದ ವಾರ ಇಷ್ಟೋತ್ತಿಗಾಗಲೇ ಶ್ರೀದೇವಿಯ ಸಾವಿನ ಸುದ್ದಿ ದೇಶದಲ್ಲೆಡೇ ಸಂಚಲನ ಸೃಷ್ಟಿಸಿತು. ಈಗ ಅದೇಲ್ಲಾ ಮುಗಿದುಹೋದ ಕಥೆ. ಮಾರ್ಚ್ 7 ರಂದು ಶ್ರೀದೇವಿ ಮಗಳ ಹುಟ್ಟುಹಬ್ಬ. 21 ವರ್ಷದ ಬರ್ತಡೇ ಸಂಭ್ರಮದಲ್ಲಿರುವ ಜಾಹ್ನವಿ, ಅಮ್ಮನಿಗೆ ವಿಶೇಷವಾದ ಕೃತಜ್ಞತೆ ಸಲ್ಲಿಸಿದ್ದಾರೆ. <br /> Jhanvi Kapoor, the daughter of famed Bollywood actor Sridevi Kapoor has posted an emotional tribute to Instagram just a week after the death of her mother. <br />

Buy Now on CodeCanyon