Surprise Me!

ಚಿಕ್ಕಮಗಳೂರು : ಬಾಬಾಬುಡನ್ ಗಿರಿಯಲ್ಲಿ ಕಾಣಿಸಿಕೊಂಡ ಬೆಂಕಿ | Oneindia Kannada

2018-03-07 1 Dailymotion

Shola Forest, one of the country's sensitive areas, is suffered by a large wild fire in the Baba Budangiri range of Chikmagalur. Devirarmanna Hill, Chikmagalur is surrounded by kennel of fire in the gutter. Watch video. <br /> <br />ಚಿಕ್ಕಮಗಳೂರಿನ ಬಾಬುಡನ್‌ಗಿರಿ ಶ್ರೇಣಿಯಲ್ಲಿ ಅಪಾರ ಪ್ರಮಾಣದ ಬೆಂಕಿ ಹೊತ್ತಿಕೊಂಡು ದೇಶದ ಸೂಕ್ಷ್ಮ ಪ್ರದೇಶಗಳಲ್ಲಿ ಒಂದಾದ ಶೋಲಾ ಫಾರೆಸ್ಟ್ ಬೆಂಕಿಗಾಹುತಿಯಾಗಿದೆ. ಚಿಕ್ಕಮಗಳೂರಿನ ದೇವಿರಮ್ಮನ ಬೆಟ್ಟ, ಗಾಳಿಕೆರೆ ಭಾಗದಲ್ಲಿ ಬೆಂಕಿಯ ಕೆನ್ನಾಲಿಗೆ ಆವರಿಸಿಕೊಂಡಿದೆ. ಗಿರಿ ಶ್ರೇಣಿಯ ಮೂರು ಕಡೆಗಳಲ್ಲಿ ಬೆಂಕಿ ವ್ಯಾಪಿಸಿದ್ದು, ಈ ಪ್ರದೇಶದ ಹುಲ್ಲುಗಾವಲು, ಔಷಧಿಯ ಗಿಡಗಳು ಸುಟ್ಟು ಕರಕಲಾಗಿದೆ. ಅಪರೂಪದ ಹಾವು, ಅಳಿಲು ಮೊದಲಾದ ಜೀವಸಂಕುಲಗಳು ಸಾವನ್ನಪ್ಪಿವೆ. ಸುಮಾರು 75 ಎಕರೆಯಲ್ಲಿನ ಸಸ್ಯಸಂಕುಲ ಸಂಪೂರ್ಣ ನಾಶವಾಗಿದೆ.

Buy Now on CodeCanyon