Surprise Me!

ಸಿದ್ದರಾಮಯ್ಯ ಇವತ್ತು ಸಂಜೇನೇ ಕೊಲೆಯಾಗಬಹುದು, ಎಂದ ಕೆ ಎಸ್ ಈಶ್ವರಪ್ಪ | Oneindia Kannada

2018-03-08 161 Dailymotion

I am afraid, if someone murders CM Siddaramaiah, said BJP leader KS Eshwarappa in Vijayapura, referred stabbing of Lokayatha justice Vishwanath Shetty on Wednesday in Bengaluru. <br /> <br /> <br />"ಇಂದು ಸಂಜೆಯೊಳಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಯಾರಾದರೂ ಕೊಲೆ ಮಾಡುತ್ತಾರೆ ಎಂಬ ಭಯ ನನಗೆ ಇದೆ" ಎಂದು ವಿಪಕ್ಷ ನಾಯಕ- ಬಿಜೆಪಿ ಮುಖಂಡರಾದ ಕೆ.ಎಸ್.ಈಶ್ವರಪ್ಪ ಇಲ್ಲಿ ಹೇಳಿದರು. ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದರು.

Buy Now on CodeCanyon