ದಾವಣಗೆರೆಯ ಮಾಯಕೊಂಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಿವಮೂರ್ತಿ ನಾಯ್ಕ್ ಅವರ ಮಗಳು ಕಾಣೆಯಾಗಿದ್ದಾಳೆ ಎಂಬ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಕನ್ನಡದ ನಿರ್ಮಾಪಕ ಸುಂದರ್ ಪಿ ಗೌಡ ಜೊತೆಯಲ್ಲಿ ಶಾಸಕರ ಪುತ್ರಿ ಲಕ್ಷ್ಮಿ ನಾಯ್ಕ್ ರಹಸ್ಯವಾಗಿ ಮದುವೆಯಾಗಿರುವ ಸುದ್ದಿ ಹೊರಬಿದ್ದಿದೆ. <br />Lakshmi Naik, daughter of Congress mla Shivamurthy Naik, is married to Producer Sundar p Gowda in Mysuru Chamundi hills.