Owls Bring Good Luck. ... Apparently they do this because the owl symbolizes luck and protects them from suffering. Since Karnataka Elections are nearer, Politicians are going behind Owls. <br /> <br /> <br />ಇನ್ನೇನು ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಚುನಾವಣೆ ಅಖಾಡಕ್ಕೆ ಧುಮುಕುವ ಅಭ್ಯರ್ಥಿಗಳು ಗೆಲುವಿಗಾಗಿ ದೇವರ ಮೊರೆ ಹೋಗುವುದು, ನಾನಾ ಪೂಜಾ-ಪುನಸ್ಕಾರ ಮಾಡಿಸೋದನ್ನು ನೋಡಿದ್ದೇವೆ, ಕೇಳಿದ್ದೇವೆ. ಆದ್ರೆ ಗೂಬೆ ಖರೀದಿಸಿದ್ರೆ ಅದೃಷ್ಟ ಖುಲಾಯಿಸುತ್ತದೆ ಎಂದು ಕೆಲ ರಾಜಕಾರಣಿಗಳು ಗೂಬೆಯನ್ನು ಕೊಂಡುಕೊಳ್ಳಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ. <br />