Surprise Me!

ಸಿದ್ದರಾಮಯ್ಯನವರನ್ನ ತರಾಟೆಗೆ ತೆಗೆದುಕೊಂಡ ಎಚ್ ಡಿ ಕುಮಾರಸ್ವಾಮಿ | Oneindia Kannada

2018-03-09 90 Dailymotion

Chief Minister Siddaramaiah biggest liar, JDS State President H D Kumaraswamy statement in Bengaluru. JDS State president has strictly told that, alliance with Congress is not at all possible. <br /> <br /> <br /> ರಾಜ್ಯದಲ್ಲಿ ಅಧಿಕಾರದಲ್ಲಿರುವುದು ಕಾಂಗ್ರೆಸ್ ಸರಕಾರ ಎನ್ನುವುದಕ್ಕಿಂತ, ಸುಳ್ಳು ಹೇಳುವ ಸಿದ್ದರಾಮಯ್ಯನವರ ಸರಕಾರ ಎಂದರೆ ಸೂಕ್ತ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್‌ ಜೊತೆ ಹೊಂದಾಣಿಕೆ ಮಾಡಿಕೊಳ್ಳಲ್ಲ ಎಂದ ಕಾಂಗ್ರೆಸ್​ಗೆ ಜೆಡಿಎಸ್ ರಾಜ್ಯಾಧ್ಯಕ್ಷ ತಿರುಗೇಟು ನೀಡಿದ್ದಾರೆ. <br />

Buy Now on CodeCanyon