Surprise Me!

ಮಲ್ಲಿಕಾರ್ಜುನ ಖರ್ಗೆಗೆ ಬಂದಿತ್ತಂತೆ ಜೀವ ಬೆದರಿಕೆ ಕರೆ | Oneindia Kannada

2018-03-12 2 Dailymotion

Congress senior leader MP Mallikarjun Kharge getting threat call from the past one and half months. Kharge gave complaint about this in Dehli Tughlak road police station. <br /> <br /> <br /> ಸಂಸದ, ಕಾಂಗ್ರೆಸ್‌ನ ಹಿರಿಯ ಮುಖಂಡ, ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜೀವ ಬೆದರಿಕೆ ಕರೆಗಳು ಬರುತ್ತಿವೆಯಂತೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ ಅವರೇ ಈ ವಿಷಯ ತಿಳಿಸಿದ್ದು, ಈ ಸಂಬಂಧ ದೆಹಲಿಯ ತುಘಲಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ. ಜೊತೆಗೆ ಕೇಂದ್ರ ಗೃಹ ಮಂತ್ರಿ ರಾಜನಾಥ್ ಸಿಂಗ್ ಹಾಗೂ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರಿಗೆ ವಿಷಯ ತಿಳಿಸಿದ್ದೇನೆ ಎಂದು ಹೇಳಿದ್ದಾರೆ. <br />

Buy Now on CodeCanyon