'ದಿ ವಿಲನ್' ಚಿತ್ರದಲ್ಲಿ ಕಿಚ್ಚ ಸುದೀಪ್ ಅವರ ಟಾಕೀ ಪೋಷನ್ ಮುಗಿಸಿದ್ದ ನಿರ್ದೇಶಕ ಪ್ರೇಮ್, ಈಗ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಭಾಗದ ಚಿತ್ರೀಕರಣ ಮಾಡುತ್ತಿದ್ದಾರೆ. ಈ ಹಿಂದೆ ಹೇಳಿದ್ದಾಗೆ ಶಿವರಾಜ್ ಕುಮಾರ್ ಅವರ ಎಂಟ್ರಿ ಹಾಡಿನಲ್ಲಿ 6 ಜನ ನಟಿಯರು ಹೆಜ್ಜೆ ಹಾಕಲಿದ್ದಾರೆ. ಡಿಂಪಲ್ ಕ್ವೀನ್ ರಚಿತಾ ರಾಮ್, ರಂಗಿತ ರಂಗ ಖ್ಯಾತಿಯ ರಾಧಿಕಾ ಚೇತನ್ ಹಾಗೂ ಯು-ಟರ್ನ್ ಖ್ಯಾತಿಯ ಶ್ರದ್ಧಾ ಶ್ರೀನಾಥ್ 'ದಿ ವಿಲನ್' ಅಡ್ಡಾದಲ್ಲಿ ಸೊಂಟ ಬಳುಕಿಸಲಿದ್ದಾರೆ ಎನ್ನುವ ಮಾಹಿತಿ ಸಿಕ್ಕಿತ್ತು. ಈಗ ಈ ಮೂವರ ಜೊತೆಯಲ್ಲಿ ಇನ್ನು ಮೂರು ಜನ ಯಾರು ಎಂಬುದು ರಿವಿಲ್ ಆಗಿದೆ. <br /> Along with Shraddha srinath, Rachita ram and Radhika chetan the three other heroines to shake leg with Shivarajkumar in The Villain will be Bhavana Rao, Shanvi srivastava and samyukta hornad.